Tuesday, June 24, 2025
25.9 C
Bengaluru
Google search engine
LIVE
ಮನೆ#Exclusive NewsTop Newsಇಂದು ರಾಜ್ಯಾದ್ಯಂತ ಗ್ರಾಮ ಲೆಕ್ಕಾಧಿಕಾರಿಗಳಿಂದ ಪ್ರತಿಭಟನೆ!

ಇಂದು ರಾಜ್ಯಾದ್ಯಂತ ಗ್ರಾಮ ಲೆಕ್ಕಾಧಿಕಾರಿಗಳಿಂದ ಪ್ರತಿಭಟನೆ!

ಚಿಕ್ಕೋಡಿ:ಇಂದು ರಾಜ್ಯಾದ್ಯಂತ ಗ್ರಾಮ ಲೆಕ್ಕಾಧಿಕಾರಿಗಳಿಂದ ಪ್ರತಿಭಟನೆ.ಚಿಕ್ಕೋಡಿ ಉಪ ವಿಭಾಗದ  ತಹಶಿಲ್ದಾರ ಕಚೇರಿ ಎದುರು ಪ್ರತಿಭಟನೆ ಮಾಡುತ್ತಿದ್ದಾರೆ.ಕೈಗೆ ಕಪ್ಪು ಪಟ್ಟಿ ಕಟ್ಟಿಕೊಂಡು ಪ್ರತಿಭಟನೆ ನಡೆಸುತ್ತಿರುವ ಲೆಕ್ಕಾಧಿಕಾರಿಗಳು.ರಾಜ್ಯದಲ್ಲಿ ಗ್ರಾಮ ಲೆಕ್ಕಾಧಿಕಾರಿಗಳ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಹೋರಾಟ.ಕೆಲಸದ ಒತ್ತಡಿಂದಾಗಿ ಬಳಲುವ ಪರಿಸ್ಥಿತಿ ನಿರ್ಮಾಣ ಆಗಿದೆ ಎಂದು ಆಕ್ರೋಶ.
ಚಿಕ್ಕೋಡಿ, ರಾಯಬಾಗ, ಕಾಗವಾಡ, ಅಥಣಿ, ನಿಪ್ಪಾಣಿ ಹಾಗೂ ಹುಕ್ಕೇರಿ ತಹಶಿಲ್ದಾರರ ಕಛೇರಿ ಎದುರು ಧರಣಿ.

 

 

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments