Tuesday, April 29, 2025
27.6 C
Bengaluru
LIVE
ಮನೆ#Exclusive NewsTop Newsದರ್ಶನ್‌ಗೆ ಜಾಮೀನು ಮಂಜೂರು: ದೇವರ ಪ್ರಸಾದ ಹಂಚಿಕೊಂಡ ವಿಜಯಲಕ್ಷ್ಮಿ-ಫೋಟೋ ವೈರಲ್

ದರ್ಶನ್‌ಗೆ ಜಾಮೀನು ಮಂಜೂರು: ದೇವರ ಪ್ರಸಾದ ಹಂಚಿಕೊಂಡ ವಿಜಯಲಕ್ಷ್ಮಿ-ಫೋಟೋ ವೈರಲ್

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿ 7 ಮಂದಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿ ಆದೇಶ ನೀಡಿದೆ. ಈ ಬೆನ್ನಲ್ಲೇ ದರ್ಶನ್ ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ. ಇದೀಗ ದರ್ಶನ್ ಪತ್ನಿ ಕೂಡ ರಿಯಾಕ್ಟ್ ಮಾಡಿದ್ದಾರೆ. ದೇವಸ್ಥಾನದಲ್ಲಿ ದೇವರ ಹೂ ಪ್ರಸಾದ ಕೈಯಲ್ಲಿ ಹಿಡಿದ ಫೋಟೋ ಪೋಸ್ಟ್ ಮಾಡಿ ಖುಷಿ ಹಂಚಿಕೊಂಡಿದ್ದಾರೆ.

ದರ್ಶನ್‌ಗೆ ಜಾಮೀನು ಸಿಕ್ಕ ಬೆನ್ನಲ್ಲೇ ವಿಜಯಲಕ್ಷ್ಮಿ ಸೋಶಿಯಲ್ ಮೀಡಿಯಾದಲ್ಲಿ ಫುಲ್ ಆಕ್ಟೀವ್ ಆಗಿದ್ದಾರೆ. ದೇವಸ್ಥಾನದಲ್ಲಿ ದೇವರ ಹೂ ಪ್ರಸಾದ ಹಿಡಿದ ಫೋಟೋ ವಿಜಯಲಕ್ಷ್ಮಿ ಇನ್ಸ್ಟಾಗ್ರಾಂ ಪೋಸ್ಟ್ ಮಾಡಿದ್ದಾರೆ. ದೇವರಿಗೆ ಪ್ರಾರ್ಥನೆ ಫಲಿಸಿತು ಎಂಬ ಅರ್ಥದಲ್ಲಿ ಫೋಟೋ ಹಂಚಿಕೊಂಡಿದ್ದಾರೆ.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments