ಆಕೆಗೆ ಇನ್ನು 26 ವರ್ಷ ಲಕ್ಷಾಂತರ ಪಡ್ಡೆ ಹುಡುಗರ ನಿದ್ದೆಗೆಡಿಸಿದಳು.ಕೋಟ್ಯಾಂತರ ಮನಸ್ಸುಗಳನ್ನ ಗೆದ್ದಿದ್ರು. ಇಂಥಾ ಮಾದಕ ಬ್ಯಾಡಗಿ ಇನ್ನಿಲ್ಲ ಎನ್ನುವ ಮಾಹಿತಿ ಹೊರಬಿದ್ದಿದೆ ಅಪಾರ್ಟ್‌ಮೆಂಟಿನಲ್ಲಿ ಆಕೆ ಶವ ದೊರೆತಿದೆ.ಸೋಫಿಯಾ ಅನುಮಾನಾಸ್ಪದಕವಾಗಿ
ಸಾವನಪ್ಪಿದ್ದಾರೆ. ಅವರ ಹಠಾತ್ ಸಾವು ಅಪಾಯ ಅಭಿಮಾನಿಗಳನ್ನು ಬೆಚ್ಚಿ ಬೀಳಿಸಿದೆ.
ಸೋಫಿಯಾ ಲಿಯೋನ್ ಸಾವಿನಿಂದ ಇಡೀ ಕುಟುಂಬ ಆಘಾತಕ್ಕೊಳಗಾಗಿದೆ. ಅವಳ ತಾಯಿ ಮತ್ತು ಕುಟುಂಬದ ಪರವಾಗಿ, ನಮ್ಮ ಪ್ರೀತಿಯ ಸೋಫಿಯಾ ಅವರ ನಿಧನದ ಸುದ್ದಿಯನ್ನು ನಾನು ಭಾರವಾದ ಹೃದಯದಿಂದ ಹಂಚಿಕೊಳ್ಳುತ್ತೇನೆ ಎಂದು ಸೋಫಿಯಾ ಮಲತಂದೆ ಮೈಕ್ ರೊಮೆರೊ ಹೇಳಿದ್ದಾರೆ. ಮಾರ್ಚ್ 1ರಂದು ಸೋಫಿಯಾ ಮೃತಪಟ್ಟಿದ್ದು, ಪೊಲೀಸರು ಆತ್ಮಹತ್ಯೆ ಮಾಡಿಕೊಂಡಿರೋದಾಗಿ ಶಂಕೆ ವ್ಯಕ್ತಪಡಿಸಿದ್ದಾರೆ. ಸದ್ಯಕ್ಕೆ ತನಿಖೆ ನಡೆಯುತ್ತಿದೆ.