Tuesday, June 24, 2025
26.6 C
Bengaluru
Google search engine
LIVE
ಮನೆ#Exclusive Newsಬಾಲಿವುಡ್ ಹಿರಿಯ ನಟ ಮಿಥುನ್ ಚಕ್ರವರ್ತಿಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ

ಬಾಲಿವುಡ್ ಹಿರಿಯ ನಟ ಮಿಥುನ್ ಚಕ್ರವರ್ತಿಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ

ಬಾಲಿವುಡ್ ಹಿರಿಯ ನಟ ಮಿಥುನ್ ಚಕ್ರವರ್ತಿ  ಅವರಿಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ಘೋಷಣೆ ಮಾಡಿದ್ದು, ಅ.08 ರಂದು ನಡೆಯಲಿರುವ 70ನೇ ರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ರಶಸ್ತಿಯನ್ನು  ಸ್ವೀಕರಿಸಲಿದ್ದಾರೆ.ಈ ಕುರಿತು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ಮ್ಮ ಎಕ್ಸ್ ಖಾತೆಯಲ್ಲಿ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಮಿಥುನ್ ಅವರ ಗಮನಾರ್ಹ ಸಿನಿಮೀಯ ಪ್ರಯಾಣವು ಪೀಳಿಗೆಗೆ ಸ್ಫೂರ್ತಿ ನೀಡುತ್ತದೆ. ಭಾರತೀಯ ಚಿತ್ರರಂಗಕ್ಕೆ ಅವರ ಅಪ್ರತಿಮ ಕೊಡುಗೆಗಾಗಿ ಪೌರಾಣಿಕ ನಟರಾದ ಶಾ.ಮಿಥುನ್ ಚಕ್ರವರ್ತಿಯವರನ್ನು ದಾದಾಸಾಹೇಬ್ ಫಾಲ್ಕೆ ತೀರ್ಪುಗಾರರ ಸಮಿತಿಯು ಆಯ್ಕೆ ಮಾಡಿದೆ. ಅ.8 ರಂದು 70ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭದಲ್ಲಿ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುವುದು ಎಂದು ಬರೆದುಕೊಂಡಿದ್ದು, ಪೋಸ್ಟ್ ಹಂಚಿಕೊಂಡಿದ್ದಾರೆ.

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments