ಬೆಂಗಳೂರು – ಡಿ.16 : ಇಂದು ವಿಜಯ ದಿವಸದ ಅಂಗವಾಗಿ ರಾಷ್ಟ್ರೀಯ ಮಿಲಿಟರಿ ಸ್ಮಾರಕಕ್ಕೆ ಭೇಟಿ ನೀಡಿ ಸಿಎಂ ಸಿದ್ದರಾಮಯ್ಯ ನಮನ ಸಲ್ಲಿಸಿದರು. ರಾಷ್ಟ್ರೀಯ ಸೈನಿಕ ಸ್ಮಾರಕ ಮ್ಯಾನೇಜ್ ಮೆಂಟ್ ಟ್ರಸ್ಟ್ ಈ ಕಾರ್ಯಕ್ರಮವನ್ನು ಆಯೋಜನೆ ಮಾಡಿದ್ದರು.