#Exclusive NewsTop Newsಫ್ರೀಡಂ ಟಿವಿ ವಿಶೇಷಸುದ್ದಿ

ಮುರುಘಾಶ್ರೀ ಬಿಡುಗಡೆಗೆ ​ಆದೇಶ

ಪೋಕ್ಸೋ  ಪ್ರಕರಣದಲ್ಲಿ ಜೈಲು ಸೇರಿದ್ದ ಚಿತ್ರದುರ್ಗ ಮುರುಘಾಶ್ರೀ  ಅವರನ್ನು ಬಿಡುಗಡೆಗೆ ನ್ಯಾಯಾಲಯ ಆದೇಶ ಹೊರಡಿಸಿದೆ. ಸಾಕ್ಷ್ಯಗಳ ವಿಚಾರಣೆ ಬಹುತೇಕ ಪೂರ್ಣಗೊಂಡ ಹಿನ್ನೆಲೆಯಲ್ಲಿ ಚಿತ್ರದುರ್ಗದ ಎರಡನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಈ ಆದೇಶವನ್ನು ಹೊರಡಿಸಿದೆ.

ಆದೇಶದ ಪ್ರತಿ ಜಿಲ್ಲಾ ಕಾರಾಗೃಹ ಅಧಿಕಾರಿಗಳ ಕೈ ಸೇರಿದ ಬಳಿಕ ತಲುಪಿದ ಬಳಿಕ ಬಿಡುಗಡೆ ಮುರುಘಾಶ್ರೀ ಜೈಲಿನಿಂದ ಹೊರಗೆ ಬರಲಿದ್ದಾರೆ. ಹೊರಬಂದ ಬಳಿಕ ಶ್ರೀಗಳು ದಾವಣಗೆರೆಯ ಶಿವಯೋಗಿ ಮಂದಿರಕ್ಕೆ ತೆರಳಲಿದ್ದಾರೆ.

Comments (0)

Your email address will not be published. Required fields are marked *

Back to top button