Monday, December 8, 2025
18.9 C
Bengaluru
Google search engine
LIVE
ಮನೆಜಿಲ್ಲೆಶ್ರೀಕಂಠೇಶ್ವರ ದೇವಾಲಯದಲ್ಲಿ ಹುಂಡಿ ಎಣಿಕೆ ಕಾರ್ಯ ಮುಕ್ತಾಯ : 2 ಕೋಟಿಗೂ ಅಧಿಕ ಕಾಣಿಕೆ ಸಂಗ್ರಹ

ಶ್ರೀಕಂಠೇಶ್ವರ ದೇವಾಲಯದಲ್ಲಿ ಹುಂಡಿ ಎಣಿಕೆ ಕಾರ್ಯ ಮುಕ್ತಾಯ : 2 ಕೋಟಿಗೂ ಅಧಿಕ ಕಾಣಿಕೆ ಸಂಗ್ರಹ

ಮೈಸೂರು ; ಭಾರತದ ದಕ್ಷಿಣ ಕಾಶಿ ಎಂದೇ ಪ್ರಸಿದ್ದಿಯಾಗಿರುವ ನಂಜನಗೂಡು ಶ್ರೀಕಂಠೇಶ್ವರ ದೇವಾಲಯದಲ್ಲಿ ಭಕ್ತರಿಂದ ಬರೋಬ್ಬರಿ 2.14 ಕೋಟಿ ರೂ. ಕಾಣಿಕೆ ಸಂಗ್ರಹವಾಗಿದ್ದು ಈ ಮೂಲಕ ನಂಜನಗೂಡು ನಂಜುಂಡೇಶ್ವರ ಕೋಟ್ಯಾಧೀಶನಾಗಿದ್ದಾನೆ.

This image has an empty alt attribute; its file name is Nanjanagudu-Temple.png

ನಂಜನಗೂಡು ಶ್ರೀಕಂಠೇಶ್ವರ ದೇವಾಲಯದ ಹುಂಡಿಗಳ ಎಣಿಕೆ ಕಾರ್ಯ ನಡೆದಿದ್ದು, 2,14,52,984 ರೂಪಾಯಿ ಕಾಣಿಕೆಯಾಗಿ ಬಂದಿದೆ. 98 ಗ್ರಾಂ 600 ಮಿಲಿ ಗ್ರಾಂ ಚಿನ್ನ, 4 ಕೆಜಿ 500 ಗ್ರಾಂ ಬೆಳ್ಳಿ, 190 ವಿದೇಶಿ ಕರೆನ್ಸಿಗಳು ಸಂಗ್ರಹವಾಗಿದೆ. ಶ್ರೀ ನಂಜುಂಡೇಶ್ವರ ಸ್ವಾಮಿ ಚಿಕ್ಕ ಜಾತ್ರಾ ಮಹೋತ್ಸವ ನಡೆದ ಪರಿಣಾಮ. ಈ ಬಾರಿ ಎರಡು ಕೋಟಿಗೂ ಹೆಚ್ಚು ಕಾಣಿಕೆ ಸಂಗ್ರಹವಾಗಿದೆ. ಹುಂಡಿ ಎಣಿಕೆ ಕಾರ್ಯದಲ್ಲಿ ಸ್ವಸಹಾಯ ಸಂಘದ ಮಹಿಳೆಯರು, ದೇವಾಲಯದ ಸಿಬ್ಬಂದಿ ಭಾಗಿಯಾಗಿದ್ದರು.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments