Thursday, September 11, 2025
27.2 C
Bengaluru
Google search engine
LIVE
ಮನೆ#Exclusive Newsಸಾಲಕ್ಕೆ ಹೆದರಿ ನೇಣಿಗೆ ಶರಣಾದ ವೈದ್ಯ!

ಸಾಲಕ್ಕೆ ಹೆದರಿ ನೇಣಿಗೆ ಶರಣಾದ ವೈದ್ಯ!

 

ಬೀದರ್  :ಸಾಲಕ್ಕೆ ಹೆದರಿ ನೇಣು ಬಿಗಿದುಕೊಂಡು ವೈದ್ಯ ಆತ್ಮಹತ್ಯೆಗೆ ಶರಣಾಗಿದ್ದಾನೆ. ಬೀದರ್ ತಾಲೂಕಿನ ಚಿಟ್ಟಾ ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದುಕೊಂಡು‌ ಆತ್ಮಹತ್ಯೆ.ಬೀದರ್ ನ ಬಿಮ್ಸ್ ಆಸ್ಪತ್ರೆಯಲ್ಲಿ ವೈದ್ಯರಾಗಿದ್ದ ಡಾ. ಮಹಮ್ಮದ್ ಸೋಹೆಲ್  ಕಾರ್ಯನಿರ್ವಹಿಸಿದರು. ಎಂಬಿಬಿಎಸ್ ಅಧ್ಯಯನಕ್ಕಾಗಿ ವಿವಿಧ ಫೈನಾನ್ಸ್ ನಲ್ಲಿ ಲಕ್ಷಾಂತರ ಸಾಲ ಮಾಡಿದ್ದ ಸೋಹೆಲ್.ಸಾಲ ತೀರಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ನೇಣು ಬಿಗಿದುಕೊಂಡು ಸಾವಿಗಿಡಾಗಿದ್ದಾನೆ.ಕೊಳೆತ‌ ಸ್ಥಿತಿಯಲ್ಲಿ ಡಾ. ಮಹಮ್ಮದ್ ಸೊಹೆಲ್ ಶವ ಪತ್ತೆಯಾಗಿದೆ.ಗಾಂಧಿಗಂಜ್ ಪೊಲೀಸ್ ‌ಠಾಣೆಯಲ್ಲಿ  ಈ ಪ್ರಕರಣ ದಾಖಲಾಗಿದೆ.

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments