Tuesday, June 24, 2025
25.9 C
Bengaluru
Google search engine
LIVE
ಮನೆರಾಜ್ಯಸುಬ್ರಹ್ಮಣ್ಯ ದೇವಸ್ಥಾನಕ್ಕೆ ನಟಿ ಕತ್ರಿನಾ ಕೈಫ್ ಭೇಟಿ

ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನಟಿ ಕತ್ರಿನಾ ಕೈಫ್ ಭೇಟಿ

ಬಾಲಿವುಡ್ ನಟಿ ಕತ್ರಿನಾ ಕೈಫ್ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಆದಿ ಸುಬ್ರಹ್ಮಣ್ಯದ ಸರ್ಪ ಸಂಸ್ಕಾರ ಯಾಗಶಾಲೆಯಲ್ಲಿ ಪೂಜೆ ನೆರವೇರಿಸಲು ನಟಿ ಆಗಮಿಸಿದ್ದಾರೆ. ಇಂದು ಮತ್ತು ನಾಳೆ ಕ್ಷೇತ್ರದಲ್ಲಿ ಸರ್ಪ ಸಂಸ್ಕಾರ ಪೂಜೆ ನೆರವೇರಿಸಲಿದ್ದಾರೆ. ದಕ್ಷಿಣ ಭಾರತದ ಹೆಸರಾಂತ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ.

ಸಾಮಾನ್ಯವಾಗಿ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಮದುವೆಯಾಗದವರು, ಮಕ್ಕಳಾಗದವರು ಹೆಚ್ಚಾಗಿ ಭೇಟಿ ನೀಡುತ್ತಾರೆ. ದೋಷ ನಿವಾರಣೆಗೆ ಅನೇಕರು ಸರ್ಪ ಸಂಸ್ಕಾರ ಪೂಜೆ ನೆರವೇರಿಸುತ್ತಾರೆ. ಇದೀಗ ಬಾಲಿವುಡ್ ನಟಿ ಕತ್ರಿನಾ ಕೂಡ ಸುಬ್ರಹ್ಮಣ್ಯನ ಮೊರೆ ಹೋಗಿದ್ದಾರೆ

ಸಂತಾನಕ್ಕಾಗಿ ನಟಿ ಸರ್ಪ ಸಂಸ್ಕಾರ ಮಾಡಿಸಿದ್ದಾರೆ ಎನ್ನಲಾಗುತ್ತಿದೆ.

 

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments