#Exclusive NewsTop Newsಜಿಲ್ಲೆವಿಶೇಷಸುದ್ದಿ

ಸಿಂದಗಿ ವಿರಕ್ತ ಮಠದ 1.28 ಎಕರೆ ಜಾಗ ವಕ್ಫ್‌ ಬೋರ್ಡ್​ ಎಂದು ನೋಂದಣಿ !

 ವಿಜಯಪೂರ: ಜಿಲ್ಲೆಯ ಸಿಂದಗಿ  ತಾಲೂಕಿನಲ್ಲಿನ ವಿರಕ್ತ ಮಠದ  ಆಸ್ತಿ ಇದೀಗ ವಕ್ಫ್ ಆಸ್ತಿಯಾಗಿದೆ. ಸರ್ವೆ ನಂ 1020 ರ ಅಸ್ತಿಯಲ್ಲಿ ಖಬರಸ್ಥಾನ ವಕ್ಫ್ ಬೋರ್ಡ್‌  ಎಂದು ನೋಂದಣಿಯಾಗಿದೆ. ಸಿದ್ದಲಿಂಗ ಸ್ವಾಮಿಜಿಗಳು ಈ ಮಠದ ಪೀಠಾಧಿಪತಿಗಳಾಗಿದ್ದಾಗ ಪಹಣಿಯ ಕಾಲಂ ನಂ 11 ಖಾಲಿ ಇತ್ತು. ಆದ್ರೆ, 2018–2019 ರಲ್ಲಿ ವಕ್ಫ್ ಬೋರ್ಡ್‌ ಎಂದು ಸೇರ್ಪಡೆಯಾಗಿದೆ. ಇದರಿಂದ ಮಠದ ಭಕ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

Comments (0)

Your email address will not be published. Required fields are marked *

Back to top button