ರಾಜಕೀಯಸುದ್ದಿ

ನಾಳೆಯೇ ಲೋಕಸಭಾ ಚುನಾವಣಾ ದಿನಾಂಕ ಘೋಷಣೆ

2024ರ ಲೋಕಸಭಾ ಚುನಾವಣೆಗೆ ನಾಳೆಯೇ ದಿನಾಂಕ ಘೋಷಣೆಯಾಗಲಿದೆ. ನಾಳೆ ಕೇಂದ್ರ ಚುನಾವಣಾ ಆಯೋಗ ಸುದ್ದಿಗೋಷ್ಠಿ ನಡೆಸಲಿದೆ. ಮಧ್ಯಾಹ್ನ 3ಗಂಟೆಗೆ ಕೇಂದ್ರ ಆಯೋಗದ ಮುಖ್ಯ ಆಯುಕ್ತರು ಸುದ್ದಿಗೋಷ್ಠಿ ನಡೆಸಲಿದ್ದು ಲೋಕಸಭಾ ಚುನಾವಣೆಯ ದಿನಾಂಕ ಪ್ರಕಟಿಸಲಿದ್ದಾರೆ.

ಲೋಕಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗುತ್ತಿದ್ದಂತೆ ನೀತಿ ಸಂಹಿತೆ ಕೂಡ ಜಾರಿಗೆ ಬರುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ನಾಳೆ ಕೇಂದ್ರ ಚುನಾವಣೆ ಆಯೋಗ ನಡೆಸುವ ಸುದ್ದಿಗೋಷ್ಠಿ ಮಹತ್ವ ಪಡೆದುಕೊಂಡಿದೆ.

Comments (0)

Your email address will not be published. Required fields are marked *

Back to top button