ಕ್ರೈಂ ಸ್ಟೋರಿಜನಸಾಮಾನ್ಯರ ದನಿರಾಜ್ಯ

ಏರ್ಪೋರ್ಟ್ ರಸ್ತೆಯಲ್ಲಿ ಪುಂಡಾಟ ಮೆರೆದಿದ್ದ ಯುವಕರ ಬಂಧನ

ಬೆಂಗಳೂರು : ಬೆಂಗಳೂರಿನ ಏರ್ಪೋರ್ಟ್ ರಸ್ತೆಯಲ್ಲಿ ಪುಂಡಾಟ ಮೆರೆದಿದ್ದವರ ಐವರ ಯುವಕರನ್ನು ಚಿಕ್ಕಜಾಲ ಸಂಚಾರಿ ಪೊಲೀಸರು ಬಂಧಿಸಿದ್ದಾರೆ.

ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಕಾರನ್ನು ಸೀಜ್​ ಮಾಡಿಲಾಗಿದೆ. ಬೆಂಗಳೂರಿನ ಏಪೋರ್ಟ್​ ರಸ್ತೆಯಲ್ಲಿ ಮಧ್ಯರಾತ್ರಿ ಅಜಾಗರೂಕತೆ ಚಾಲನೆ ಮಾಡಿ ಕಿಟಕಿಯಿಂದ ಹೊರ ಬಂದು ಹುಚ್ಚಾಟ ಮೆರೆದಿದ್ದರು. ಅದನ್ನು ವಿಡಿಯೋ ಮಾಡಿದ ಸಾರ್ವಜನಿಕರು ಪೊಲೀಸರಿಗೆ ಟ್ಯಾಗ್​ ಮಾಡಿಲಾಗಿದೆ. ಈ ಹಿನ್ನೆಲೆ ಪೊಲೀಸರು ಆರೋಪಿಗಳನ್ನ ಬಂಧಿಸಿದ್ದು, ಚಿಕ್ಕಜಾಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Comments (0)

Your email address will not be published. Required fields are marked *

Back to top button