ಮದ್ದೂರಿನ ಸೋಮನಹಳ್ಳಿಯಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಸ್ಟಾರ್ ಚಂದ್ರು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಭೆ ನಡೆಸುತ್ತಿದ್ದಾರೆ. ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಉದ್ದೇಶದಿಂದ ಹಾಗೂ ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಗೆಲ್ಲಲು ರಣತಂತ್ರ ರೂಪಿಸಲು ಈ ಸಭೆ ಮಾಡಲಾಗ್ತಾ ಇದೆ. ಈ ಸಭೆಯಲ್ಲಿ ಸಚಿವ ಚಲುವರಾಯಸ್ವಾಮಿ, ಮಂಡ್ಯ ಶಾಸಕ ರವಿ ಗಾಣಿಗ ಹಾಗೂ ಮದ್ದೂರು ,ಮಂಡ್ಯ ಭಾಗದ ಸಾವಿರಾರು ಕಾಂಗ್ರೆಸ್ ಕಾರ್ಯಕರ್ತರು ಹಾಜರಿದ್ದರು.
ಸ್ಟಾರ್ ಚಂದ್ರು ಕಾಂಗ್ರೆಸ್ ಪಕ್ಷದ ಸಭೆಗೆ ಚಲುವರಾಯಸ್ವಾಮಿ, ರವಿ ಗಾಣಿಗ ಸಾಥ್
RELATED ARTICLES