ರಾಜಕೀಯರಾಜ್ಯಸುದ್ದಿ

ಹೆಚ್​ಡಿಕೆ ಆರೋಗ್ಯ ವಿಚಾರಿಸಿದ ನಿರ್ಮಲಾನಂದ ಸ್ವಾಮೀಜಿ

ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪರಮಪೂಜ್ಯ ಜಗದ್ಗುರುಗಳಾದ ಡಾ. ನಿರ್ಮಲಾನಂದ ಮಹಾಸ್ವಾಮೀಜಿ ಅವರು ಇಂದು ಸಂಜೆ ಮಾಜಿ ಮುಖ್ಯಮಂತ್ರಿಗಳಾದ ಶ್ರೀ HD ಕುಮಾರಸ್ವಾಮಿ ಅವರ ನಿವಾಸಕ್ಕೆ ಭೇಟಿ ನೀಡಿದ್ರು. ಹೆಚ್​​ ಡಿ ಕುಮಾರಸ್ವಾಮಿ ಅವರ ಆರೋಗ್ಯ ವಿಚಾರಿಸಿ, ಆಶೀರ್ವಾದಿಸಿದರು.

ಈ ಸಂದರ್ಭದಲ್ಲಿ ಶ್ರೀ ಶ್ರೀ ಸೌಮ್ಯನಾಥ ಸ್ವಾಮೀಜಿ ಅವರು, ಶ್ರೀ ನಿಖಿಲ್ ಕುಮಾರಸ್ವಾಮಿ  ಮುಂತಾದವರು ಉಪಸ್ಥಿತರಿದ್ದರು.

Comments (0)

Your email address will not be published. Required fields are marked *

Back to top button