ಕ್ರಿಕೆಟ್ಸುದ್ದಿ

ಆರ್​ಸಿಬಿಗೆ ಹೀನಾಯ ಸೋಲು ; ಕೋಲ್ಕತ್ತಾಗೆ 7 ವಿಕೆಟ್​ಗಳ ಭರ್ಜರಿ ಜಯ

ಬೆಂಗಳೂರು : ಆರ್‌ಸಿಬಿ (RCB) ಪಂದ್ಯವನ್ನು ಸೋತಿದ್ದು ಕೋಲ್ಕತ್ತಾ ನೈಟ್‌ ರೈಡರ್ಸ್‌ (KKR) 7 ವಿಕೆಟ್‌ಗಳ ಜಯ ಸಾಧಿಸಿದೆ. ಸತತ ಎರಡು ಜಯ ಸಾಧಿಸುವ ಮೂಲಕ ಕೋಲ್ಕತ್ತಾ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೆ ಏರಿದೆ.

ಗೆಲ್ಲಲು 183 ರನ್‌ಗಳ ಗುರಿಯನ್ನು ಪಡೆದ ಕೋಲ್ಕತ್ತಾ 16.5 ಓವರ್‌ಗಳಲ್ಲಿ 3 ವಿಕೆಟ್‌ ನಷ್ಟಕ್ಕೆ  186 ರನ್‌ ಹೊಡೆದು ಜಯ ಸಾಧಿಸಿತು. ಇಲ್ಲಿಯವರೆಗೆ ತವರಿನಲ್ಲಿ ನಡೆದ ಎಲ್ಲಾ 9 ಪಂದ್ಯಗಳನ್ನು ತವರಿನ ತಂಡಗಳೇ ಜಯಗಳಿಸಿದ್ದವು. ಆದರೆ ಆರ್‌ಸಿಬಿ ತವರಿನ ಎರಡನೇ ಪಂದ್ಯದಲ್ಲಿ ಎಡವಿದೆ.

Comments (0)

Your email address will not be published. Required fields are marked *

Back to top button