ಲೈಫ್ ಸ್ಟೈಲ್ಸುದ್ದಿ

ಕಲ್ಪವೃಕ್ಷದ ಕಾಯಕಲ್ಪ!

ಎಳನೀರು ದೇಹಕ್ಕೆ ಅಗತ್ಯವಿರುವ ಪೋಷಕಾಂಶಗಳನ್ನು ಒದಗಿಸುತ್ತದೆ. ಬೇಸಿಗೆ, ಚಳಿಗಾಲ, ಮಳೆಗಾಲ ಯಾವ ಕಾಲದಲ್ಲಿಯೂ ನಮ್ಮ ದೇಹದಲ್ಲಿ ನೀರಿನಾಂಶ ಇರುವಂತೆ ಕಾಪಾಡುವ ಪಾನೀಯ ಇದಾಗಿದೆ. ಇದು ದೇಹವನ್ನು ನಿರ್ಜಲೀಕರಣ ಸಮಸ್ಯೆಯಿಂದ ತಪ್ಪಿಸುತ್ತದೆ.

ತೆಂಗಿನ ನೀರು ಗ್ಯಾಸ್ಟ್ರಿಕ್ ಸಮಸ್ಯೆಗೆ ರಾಮಬಾಣ. ಎಳನೀರು ಕುಡಿಯುವುದರಿಂದ ದೇಹ ಹೈಡ್ರೇಟ್‌ ಆಗುತ್ತದೆ.
ಎಳನೀರಿನಲ್ಲಿ ನಾರಿನಾಂಶವಿದ್ದು ಇದು ಜೀರ್ಣಕ್ರಿಯೆ ಸುಧಾರಣೆಗೆ ಸಹಾಯ ಮಾಡುತ್ತದೆ. ಆಂಟಿಆಕ್ಸಿಡೆಂಟ್‌, ಅಮಿನೊ ಆಸಿಡ್‌, ಸೈಟೊಕೆನಿನ್‌ ಅಂಶಗಳು ದೇಹದಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಲು ಸಹಾಯ ಮಾಡುತ್ತದೆ.

Comments (0)

Your email address will not be published. Required fields are marked *

Back to top button