ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಲೋಕಸಭಾ ಕ್ಷೆತ್ರಕ್ಕೆ ಬಿಜೆಪಿ ಅಭ್ಯರ್ಥಿ ಡಾ ಕೆ ಸುಧಾಕರ್ ಜಿಲ್ಲಾ ಚುನಾವಣಾ ಅಧಿಕಾರಿ ಪಿ ಏನ್ ರವೀಂದ್ರಗೆ ನಾಮಪತ್ರ ಸಲ್ಲಿಸಿದ್ದಾರೆ. ಈ ಸಮಯದಲ್ಲಿ ಹೊಸಕೋಟೆ Mtv ನಾಗರಾಜ್, ದೇವನಹಳ್ಳಿಯ ನಿಸರ್ಗ ನಾರಾಯಣ ಸ್ವಾಮಿ, ಅಪರ ಜಿಲ್ಲಾಧಿಕಾರಿ ಡಾ ಏನ್ ತಿಪ್ಪೇಸ್ವಾಮಿ ಉಪಸ್ಥಿತರಿದ್ದರು.