Thursday, September 11, 2025
20.3 C
Bengaluru
Google search engine
LIVE
ಮನೆಸುದ್ದಿಕಲಬುರಗಿಯ ಕೇಂದ್ರ ಕಾರಾಗೃಹದ ಮೇಲೆ ಪೊಲೀಸ್ ದಾಳಿ

ಕಲಬುರಗಿಯ ಕೇಂದ್ರ ಕಾರಾಗೃಹದ ಮೇಲೆ ಪೊಲೀಸ್ ದಾಳಿ

ಕಲಬುರಗಿ : ಕಾರಾಗೃಹದ ಮೇಲೆ ಪೊಲೀಸ್ ದಾಳಿ ನಡೆದಿರುವಂತಹ ಘಟನೆ ಕಲಬುರಗಿ ಸೆಂಟ್ರಲ್​ ಜೈಲ್​ನಲ್ಲಿ ನಡೆದಿದೆ. ಕಲಬುರಗಿ ಹೊರವಲಯದ ಜೇವರ್ಗಿ ರಸ್ತೆಯಲ್ಲಿರುವ ಸೆಂಟ್ರಲ್ ಜೈಲ್​ನಲ್ಲಿ ಲೋಕಸಭಾ ಚುನಾವಣೆ ಹೊತ್ತಲ್ಲೇ ದಾಳಿ ಮಾಡಲಾಗಿದೆ.

ಜೈಲಿನಿಂದಲೆ ಆಪರೇಟ್ ಮಾಡುವ ಹಿನ್ನಲೆ ದಾಳಿ ಮಾಡಲಾಗಿದೆ ಎಂದು ಹೇಳಲಾಗಿದೆ. ಪೊಲೀಸ್ ದಾಳಿ ವೇಳೆ ಖೈದಿಗಳ ಬಳಿ ಗುಟ್ಕಾ ಮತ್ತು ನಗದು ಹಣ ಪತ್ತೆಯಾಗಿದ್ದು, ಫರಹತಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

 

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments