ರಾಜಕೀಯಸುದ್ದಿ

ಚುನಾವಣಾ ಹೊತ್ತಲ್ಲೇ ಬಿಜೆಪಿಗೆ ಮತ್ತೊಂದು ಆಘಾತ !

ಬೆಂಗಳೂರು : ಬಿಜೆಪಿಗೆ ಅಧಿಕೃತವಾಗಿ ಸಂಸದ ಕರಡಿ ಸಂಗಣ್ಣ ಗುಡ್ ಬೈ ಹೇಳಿರುವುದು ಚುನಾವಣಾ ಹೊತ್ತಲ್ಲೇ ಬಿಜೆಪಿಗೆ ಮತ್ತೊಂದು ಆಘಾತ.

 

ಕೆಪಿಸಿಸಿ ಕಚೇರಿಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಸಿಎಂ ಸಿದ್ದರಾಮಯ್ಯ ಸಮ್ಮುಖದಲ್ಲಿ ಸಂಗಣ್ಣ ಕರಡಿ ಕಾಂಗ್ರೆಸ್​ಗೆ ಸೇರ್ಪಡೆಯಾದರು. ಕೊಪ್ಪಳ ಲೋಕಸಭಾ ಕ್ಷೇತ್ರದ ಸಂಸದ ಸಂಗಣ್ಣ ಬೇಸರಗೊಂಡು ಕಾಂಗ್ರೆಸ್​ಗೆ ಸೇರ್ಪಡೆಯಾದರು. ಕೊಪ್ಪಳ ಲೋಕಸಭಾಕ್ಷೇತ್ರದಿಂದ ಸ್ಪರ್ಧಿಸಿ ಎರಡು ಬಾರಿ ಬಿಜೆಪಿ ಸಂಸದರಾಗಿದ್ದರು.

Comments (0)

Your email address will not be published. Required fields are marked *

Back to top button