ರಾಜಕೀಯಸುದ್ದಿ

ಬೆಂಗಳೂರಲ್ಲಿ ಇಂದು ಮೋದಿ ಸಮಾವೇಶ.

ಬೆಂಗಳೂರು: ಲೋಕಸಭಾ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ  ಅವರು ಕರ್ನಾಟಕಕ್ಕೆ ಆಗಮಿಸಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಬೃಹತ್‌ ಸಮಾವೇಶವನ್ನು ಪೂರ್ಣಗೊಳಿಸಿ, ಬೆಂಗಳೂರಿನತ್ತ ಮುಖ ಮಾಡಿದ್ದಾರೆ.

ಮುಂದಿನ ಐದು ವರ್ಷವೂ ಉಚಿತ ರೇಷನ್

ದೇಶದ ಜನ ಎಂದೂ ಉಚಿತ ರೇಷನ್ ಸಿಗುತ್ತದೆ ಅಂತ ಅನ್ನಿಸಿರಲಿಲ್ಲ. ನಿಮ್ಮ ಮೋದಿ ಅದನ್ನು ಈಡೇರಿಸಿದ್ದಾರೆ. ಇಂದು ಚಿಕ್ಕಬಳ್ಳಾಪುರದ ಎಂಟು ಲಕ್ಷಕ್ಕೂ ಹೆಚ್ಚು ಜನರಿಗೆ ಉಚಿತ ರೇಷನ್ ಕೊಡುತ್ತಿದ್ದೇವೆ. ಇದೇ ರೀತಿ ಮುಂದಿನ ಐದು ವರ್ಷವೂ ಉಚಿತ ಅಕ್ಕಿ ನಿಮಗೆ ಸಿಗಲಿದೆ. ಕರ್ನಾಟಕದ ಲಕ್ಷಾಂತರ ಜನರಿಗೆ ಉಚಿತ ಚಿಕಿತ್ಸೆ ಸಿಗುತ್ತಿದೆ. ಚಿಕ್ಕಬಳ್ಳಾಪುರದಲ್ಲಿ ನಾಲ್ಕು ಲಕ್ಷಕ್ಕೂ ಹೆಚ್ಚು ಮಂದಿ ಆಯುಷ್ಮಾನ್ ಯೋಜನೆ ಮೂಲಕ ಐದು ಲಕ್ಷ ರೂಪಾಯಿವರೆಗೂ ಚಿಕಿತ್ಸೆ ಸಿಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ‌

Comments (0)

Your email address will not be published. Required fields are marked *

Back to top button