ಸಿನಿಮಾ

ಅಂಬಾನಿ ಮಗನ ಮದುವೆಯ ಬಜೆಟ್ ಎಷ್ಟು ಕೋಟಿ ಗೊತ್ತಾ..?

ಉದ್ಯಮಿ ಮುಕೇಶ್ ಅಂಬಾನಿ ಮತ್ತು ನೀತಾ ಅಂಬಾನಿ ಅವರ ಕಿರಿಯ ಪುತ್ರ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ವಿವಾಹ  ಪೂರ್ವ ಕಾರ್ಯಕ್ರಮಗಳು ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು ಸದ್ದು ಮಾಡಿತ್ತು.

ಈ ವರ್ಷ ಜುಲೈನಲ್ಲಿ ಇವರ ವಿವಾಹ ಲಂಡನ್‌ನಲ್ಲಿರುವ ಅಂಬಾನಿ ಕುಟುಂಬದ ಸ್ಟೋಕ್ ಪಾರ್ಕ್ ಎಸ್ಟೇಟ್‌ನಲ್ಲಿ ನಡೆಯಲಿದೆ.

ವರದಿಗಳ ಪ್ರಕಾರ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಮದುವೆಗೆ 1200- 1500 ಕೋಟಿ ರೂಪಾಯಿ ವೆಚ್ಚವಾಗಲಿದೆ. ದಂಪತಿಗಳು ಲಂಡನ್‌ನಲ್ಲಿ ವಿವಾಹವಾಗಲು ಸಿದ್ಧರಾಗಿದ್ದಾರೆ ಮತ್ತು ಅಬುಧಾಬಿಯಲ್ಲಿ ಸಂಗೀತ/ ಕಾಕ್‌ಟೈಲ್ ಕಾರ್ಯಕ್ರಮವನ್ನು ಸಹ ನಡೆಸಲು ಸಿದ್ಧರಾಗಿದ್ದಾರೆ.

Comments (0)

Your email address will not be published. Required fields are marked *

Back to top button