ಕನಕಪುರ: ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ಸಂಸದ ಡಿ ಕೆ ಸುರೇಶ್ ಅವರು ಮತ ಚಲಾಯಿಸಲು ಕನಕಪುರದ ದೊಡ್ಡಆಲಹಳ್ಳಿಗೆ ಶುಕ್ರವಾರ ಬೆಳಗ್ಗೆ ತೆರಳುವ ಮೊದಲು ಸದಾಶಿವನಗರದ ಗಣಪತಿ ದೇಗುಲದಲ್ಲಿ ಪೂಜೆ ಸಲ್ಲಿಸಿದರು.