ಹಾಸನ: ಓದಿನ ಜೊತೆಗೆ ಕ್ರೀಡೆಗೂ ಹೆಚ್ಚಿನ ಒತ್ತು ನೀಡಿ, ಸಾಧಕರಾಗುವತ್ತ ಹೆಜ್ಜೆ ಇಡುವಂತೆ ನೆಟ್ ಬಾಲ್ ರಾಷ್ಟ್ರೀಯ ಆಟಗಾರ್ತಿ ಕು.ಭೂಮಿಕಾ ಎಸ್ ಇದೇ ಮೊದಲ ಬಾರಿಗೆ ಮತದಾನ ಹಕ್ಕು ಪಡೆದು ಅವರು ಹಾಸನ ಲೋಕಸಭಾ ಕ್ಷೇತ್ರದ ಚನ್ನರಾಯಪಟ್ಟಣ ತಾಲೂಕು ತಗಡೂರು ಮತಗಟ್ಟೆಯಲ್ಲಿ ತಮ್ಮ ಮತವನ್ನು ಚಲಾಯಿಸಿದರು.