ಮನರಂಜನೆ

ತಮ್ಮನ ಬದಲು ನೀಟ್ ಪರೀಕ್ಷೆ ಬರೆದ ಅಣ್ಣ

ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆಯ ಆಕಾಂಕ್ಷಿಯ ಬದಲಾಗಿ ಆತನ ಸಹೋದರ ಪರೀಕ್ಷೆ ಬರೆದಿದ್ದಾನೆ. ಸದ್ಯ ಇವರ ಈ ಮೋಸದಾಟ ಬೆಳಕಿಗೆ ಬಂದಿದೆ. ಪರೀಕ್ಷೆಗೆ ಹಾಜರಾದ ನೀಟ್ ಆಕಾಂಕ್ಷಿಯ ಸಹೋದರ, ಮೊದಲ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಮತ್ತು ನೀಟ್ ಆಕಾಂಕ್ಷಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಾಲಿವುಡ್‌ ಚಿತ್ರ ʼಮುನ್ನಾಭಾಯಿ ಎಂಬಿಬಿಎಸ್‌ʼ ಸಿನಿಮಾದಿಂದ ಸ್ಫೂರ್ತಿಗೊಂಡು ಸಹೋದರರು ಈ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ.

Comments (0)

Your email address will not be published. Required fields are marked *

Back to top button