ಸಿನಿಮಾಸುದ್ದಿ

ನಟ ದರ್ಶನ್ ಅರೆಸ್ಟ್ : ಕಾರಣ ಏನು ಗೂತ್ತಾ?

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್ ಆಗಿದ್ದಾರೆ. ಪವಿತ್ರಾ ಗೌಡಗೆ ಅಶ್ಲೀಲವಾಗಿ ಮೆಸೇಜ್ ಮಾಡಿದ್ದಕ್ಕೆ ರೇಣುಕಾ ಸ್ವಾಮಿ ಎಂಬುವವರು ಕೊಲೆ ಆಗಿದ್ದರು. ನಟ ದರ್ಶನ್ ಅವರ ಸೂಚನೆ ಮೇರೆಗೆ ಕೊಲೆ ನಡೆದಿದೆ ಎನ್ನಲಾಗಿದೆ. ಈ ಪ್ರಕರಣ ಸದ್ಯ ಸೆನ್ಸೇಷನ್ ಸೃಷ್ಟಿ ಮಾಡಿದೆ. ಮೈಸೂರಿನ ಫಾರ್ಮ್​​ಹೌಸ್​ನಲ್ಲಿ ನಟ ದರ್ಶನ್ ಅರೆಸ್ಟ್ ಆಗಿದ್ದಾರೆ ಎಂದು ತಿಳಿದು ಬಂದಿದೆ.

 

Comments (0)

Your email address will not be published. Required fields are marked *

Back to top button