Top Newsಸುದ್ದಿ

ದರ್ಶನ್ ಖೈದಿ ನಂಬರಿನಲ್ಲಿ ಮಗುವಿನ ಪೊಟೋ ಶೂಟ್‌ ಮಾಡಿದ ಪೋಷಕರಿಗೆ ಸಂಕಷ್ಟ

ಬೆಂಗಳೂರು: ನಟ ದರ್ಶನ್ ಖೈದಿ ನಂಬರಿನಲ್ಲಿ ಮಗುವಿನ ಪೊಟೋ ಶೂಟ್‌  ಮಾಡಿಸಿದರಿಗೆ ಬಿಸಿ ಮುಟ್ಟಿಸಲು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಮುಂದಾಗಿದೆ.

ಹೌದು. ದರ್ಶನ್‌ ಮೇಲಿನ ಅಂಧಭಿಮಾನ ಪ್ರದರ್ಶನಕ್ಕೆ ಮುಂದಾಗಿ ಕಾನೂನಿನ ಕುಣಿಕೆಗೆ ಈಗ ಪೋಷಕರು ತಗ್ಲಾಕಿಕೊಂಡಿದ್ದಾರೆ. ಈ ವಿಚಾರ ಸಂಬಂಧ ರಾಜ್ಯ ಮಕ್ಕಳ ಹಕ್ಕುಗಳ ಆಯೋಗ ಸ್ವಯಂ ಪ್ರೇರಿತ ಪ್ರಕರಣ ದಾಖಲು ಮಾಡಿಕೊಂಡಿದೆ. ಈಗ ಪೊಲೀಸ್‌ ಇಲಾಖೆಯ ಮೂಲಕ ಪೋಷಕರ ಪತ್ತೆ ಕಾರ್ಯಕ್ಕೆ ಮುಂದಾಗಿದೆ.

 

ಜಾಹೀರಾತು ನೀಡಲು ಸಂಪರ್ಕಿಸಿ
Phone Number : +91-9164072277
Email id : salesatfreedomtv@gmail.com

Comments (0)

Your email address will not be published. Required fields are marked *

Back to top button