ಬೆಂಗಳೂರು;  ಅತ್ಯಾಚಾರ ಪ್ರಕರಣದಲ್ಲಿ ಜೈಲುವಾಸ ಅನುಭವಿಸುತ್ತಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸೇರಿ 7 ಜನರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಕೆ ಆಗಿದೆ. 42ನೇ ACMM ಕೋರ್ಟ್​ನಲ್ಲಿ ದೋಷಾರೋಪ ಪಟ್ಟಿ  ಕೆ.ಆರ್​.ನಗರ ಸಂತ್ರಸ್ತೆ ಕಿಡ್ನಾಪ್​ ಪ್ರಕರಣದಲ್ಲಿ ಚಾರ್ಜ್​ಶೀಟ್ ಸಲ್ಲಿಕೆಯಾಗಿದೆ.​ ಹೆಚ್​.ಡಿ.ರೇವಣ್ಣ ಸೂಚನೆ ಮೇರೆಗೆ ಸಂತ್ರಸ್ತೆ ಅಪಹರಣ ದೋಷಾರೋಪ ಪಟ್ಟಿಯಲ್ಲಿ ಪೊಲೀಸರು ಉಲ್ಲೇಖಿಸಿದ್ದಾರೆ. ಭವಾನಿ ರೇವಣ್ಣ ಪಾತ್ರದ ಬಗ್ಗೆಯೂ ಪಟ್ಟಿಯಲ್ಲಿ ಉಲ್ಲೇಖ ವಾಗಿದ್ದು,  ಈ ವೇಳೆ ರೇವಣ್ಣ ಪರ ಹಾಗೂ ಸರ್ಕಾರಿ ವಕೀಲರ ನಡುವೆ ವಾದ – ಪ್ರತಿವಾದಗಳು ನಡೆದಿವೆ. ಇಂಥ ಕಾರಣಗಳಿಗೆ ಜಾಮೀನು ಕೊಡಲೇ ಬೇಕು ಎಂದು ರೇವಣ್ಣ ಪರ ವಕೀಲರಾದ ನಾಗೇಶ್‌ ವಾದ ಮಂಡಿಸಿದರು.

 

 

Leave a Reply

Your email address will not be published. Required fields are marked *

Verified by MonsterInsights