Top Newsಸುದ್ದಿ

18 ತಿಂಗಳುಗಳಿಂದ ಬಂಧನದಲ್ಲಿದ್ದ ಮನೀಶ್‌ ಸಿಸೋಡಿಯಾಗೆ ಜಾಮೀನು ನೀಡಿದ ಸುಪ್ರೀಂ ಕೋರ್ಟ್‌

ಹೊಸದಲ್ಲಿ: ದಿಲ್ಲಿ ಅಬಕಾರಿ ನೀತಿ ಪ್ರಕರಣದಲ್ಲಿ ಕಳೆದ 18 ತಿಂಗಳುಗಳಿಂದ ಬಂಧನದಲ್ಲಿದ್ದ ದಿಲ್ಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್‌ ಸಿಸೋಡಿಯಾ ಅವರಿಗೆ ಸುಪ್ರೀಂ ಕೋರ್ಟ್‌ ಇಂದು ಜಾಮೀನ
ದೆಹಲಿ ಅಬಕಾರಿ ನೀತಿಯಲ್ಲಿ ಅಕ್ರಮ ಪ್ರಕರಣಲ್ಲಿ ಬಂಧನ ಒಳಗಾಗಿದ್ದ ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್​ ಸಿಸೋಡಿಯಾಗೆ ಸುಪ್ರೀಂ ಕೋರ್ಟ್ ಇಂದು ಷರತ್ತು ಬದ್ಧ ಜಾಮೀನು .ಕಳೆದ 18 ತಿಂಗಳಿಂದ ಜೈಲಿನಲ್ಲಿದ್ದ ಮನೀಶ್​ ಸಿಸೋಡಿಯಾಗೆ ಈಗ ರಿಲೀಸ್ ಸಿಕ್ಕಿದೆ

Comments (0)

Your email address will not be published. Required fields are marked *

Back to top button