#Exclusive NewsTop Newsಜಿಲ್ಲೆಸುದ್ದಿ
ರಾಜ್ಯ ಸರ್ಕಾರದ ಒತ್ತುವರಿ ತೆರವು ಖಂಡಿಸಿ ಕಳಸ ತಾಲೂಕು ಬಂದ್!


ರಾಜ್ಯ ಸರ್ಕಾರ ಒತ್ತುವರಿ ತೆರವು ಖಂಡಿಸಿ ಕಳಸ ತಾಲೂಕು ಬಂದ್.ಬೆಳಿಗ್ಗೆ10 ಗಂಟೆಗೆ ಕಳಸ ತಾಲೂಕು ಒತ್ತುವರಿ ಹೋರಾಟ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ ಮಾಡಲಾಗುತ್ತಿದೆ.ರಾಜ್ಯ ಸರ್ಕಾರದ ವಿರುದ್ದ ಕನ್ನಡ, ದಲಿತ ಸಂಘಟನೆಗಳು ಸೇರಿದಂತೆ ಅಂಗಡಿ ಮುಂಗಟ್ಟು ಮುಚ್ಚಿ ವರ್ತಕರು ಬಂದ್ ಗೆ ಬೆಂಬಲ ನೀಡಿದ್ದಾರೆ. ಕಾಫಿ ಬೆಳಗಾರರು ತೀವ್ರ ಆಕ್ರೋಶವನ್ನು ವ್ಯಕ್ತ ಪಡಿಸುತ್ತಿದ್ದಾರೆ ಕೂಡಲೆ ಒತ್ತುವರಿ ತೆರವು ನಿಲ್ಲಿಸಬೇಕೆಂದು.ವಿವಿಧ ಗ್ರಾಮಗಳಿಂದ ಪ್ರತಿಭಟನೆಗೆ ಆಗಮಿಸುವ ಸಾವಿರಾರು ರೈತರಿಗೆತಾಲೂಕಿನನಾದ್ಯಂತ ಪೊಲೀಸ್ ಬಿಗಿ ಭದ್ರತೆ ನೀಡಲಾಗುತ್ತಿದೆ.




