ಬಳ್ಳಾರಿ ಜೈಲು ಸೆಲೆಬ್ರಿಟಿ ಆಗಿರೋ ನಟ ದರ್ಶನ್ಗೆ ಆ ಜೈಲು ಸಹವಾಸ ಸಾಕ್ ಸಾಕಾಗಿದೆ. ಬಳ್ಳಾರಿ ಜೈಲಲ್ಲಿ ದಚ್ಚು ದರ್ಪ ಒಂದ್ ಕಡೆ ಆದ್ರೆ ಆ ಜೈಲಲ್ಲಿರಲಾಗದೆ ಪರದಾಡುತ್ತಿದ್ದಾರೆ, ಹೈ ಸೆಕ್ಯುರಿಟಿ ಸೆಲ್ ನಲ್ಲಿ ಏಕಾಂಗಿಯಾಗಿರವ ದರ್ಶನ್..
ಚಾಲೆಂಜಿಂಗ್ ಸ್ಟಾರ್ ದರ್ಶನ್ರ 70 ದಿನದ ಜೈಲು ವಾಸದ ಕಾಲ್ ಶೀಟ್ ಮುಗಿದೆ. ದರ್ಶನ್ ಕಾಲ್ ಶೀಟ್ ಮತ್ತೆ 14 ದಿನ ಹೆಚ್ಚಾಗಿದ್ದು, ಜೈಲುವಾಸ ಬಳ್ಳಾರಿಯಲ್ಲಿ ಜೋರಾಗೆ ನಡೆಯುತ್ತಿದೆ. ಪರಪ್ಪನ ಅಗ್ರಹಾರದಿಂದ ಬಳ್ಳಾರಿಗೆ ಶಿಫ್ಟ್ ಆದ್ರೂ ದರ್ಶನ್ ದರ್ಪ ಕುಗ್ಗಿಲ್ಲ. ಅಸಭ್ಯ ವರ್ತನೆ ಜೊತೆ ಜೈಲು ಸಿಬ್ಬಂಧಿಗಳ ಮೇಲೆ ಕೋಪದ ಜ್ವಾಲೆ ಹೆಚ್ಚಿಸಿಕೊಂಡಿದ್ದಾರೆ.
ಜೈಲು ಸಿಬ್ಬಂಧಿ ಕಣ್ಣಿಗೆ ಬಿದ್ರೆ ಸಾಕು ಕಾಟೇರ ಕಟ ಕಟ ಎನ್ನುತ್ತಿದ್ದಾರಂತೆ. ಹಾಗಾದ್ರೆ ಏನಿದು ಕಾಟೇರನ ಕೋಪ ದರ್ಪದ ಕತೆ.? ಇಲ್ಲಿದೆ ನೋಡಿ ಫುಲ್ ಡಿಟೈಲ್ಸ್.. ಬಳ್ಳಾರಿ ಜೈಲು ಕಂಬಿ ಹಿಂದೆ ಇದ್ರೂ ಕಟ ಕಟ ಎನ್ನುತ್ತಿರೋ ‘ಕಾಟೇರ’ ದಾಸನಿಗೆ ಹೆಚ್ಚಾಗಿದೆಯಂತೆ ಕೋಪ ದ್ವೇಷ, ಅಸಭ್ಯ ವರ್ತನೆ ಹುಚ್ಚು..!