Top Newsಫ್ರೀಡಂ ಟಿವಿ ವಿಶೇಷರಾಜಕೀಯಸುದ್ದಿ

ಇಂದು ರಾಜ್ಯಾದ್ಯಂತ ಗ್ರಾಮ ಲೆಕ್ಕಾಧಿಕಾರಿಗಳಿಂದ ಪ್ರತಿಭಟನೆ!

ಚಿಕ್ಕೋಡಿ:ಇಂದು ರಾಜ್ಯಾದ್ಯಂತ ಗ್ರಾಮ ಲೆಕ್ಕಾಧಿಕಾರಿಗಳಿಂದ ಪ್ರತಿಭಟನೆ.ಚಿಕ್ಕೋಡಿ ಉಪ ವಿಭಾಗದ  ತಹಶಿಲ್ದಾರ ಕಚೇರಿ ಎದುರು ಪ್ರತಿಭಟನೆ ಮಾಡುತ್ತಿದ್ದಾರೆ.ಕೈಗೆ ಕಪ್ಪು ಪಟ್ಟಿ ಕಟ್ಟಿಕೊಂಡು ಪ್ರತಿಭಟನೆ ನಡೆಸುತ್ತಿರುವ ಲೆಕ್ಕಾಧಿಕಾರಿಗಳು.ರಾಜ್ಯದಲ್ಲಿ ಗ್ರಾಮ ಲೆಕ್ಕಾಧಿಕಾರಿಗಳ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಹೋರಾಟ.ಕೆಲಸದ ಒತ್ತಡಿಂದಾಗಿ ಬಳಲುವ ಪರಿಸ್ಥಿತಿ ನಿರ್ಮಾಣ ಆಗಿದೆ ಎಂದು ಆಕ್ರೋಶ.
ಚಿಕ್ಕೋಡಿ, ರಾಯಬಾಗ, ಕಾಗವಾಡ, ಅಥಣಿ, ನಿಪ್ಪಾಣಿ ಹಾಗೂ ಹುಕ್ಕೇರಿ ತಹಶಿಲ್ದಾರರ ಕಛೇರಿ ಎದುರು ಧರಣಿ.

 

 

Comments (0)

Your email address will not be published. Required fields are marked *

Back to top button