Top Newsರಾಜಕೀಯಸಿನಿಮಾಸುದ್ದಿ

ಸಿದ್ದರಾಮಯ್ಯ ಜೀವನಾಧಾರಿತ ಸಿನಿಮಾದ ತಾತ್ಕಾಲಿಕ ಸೂಟಿಂಗ್ ಬ್ರೇಕ್‌

ಕೊಪ್ಪಳ: ಮುಡಾ ಹಗರಣ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದ್ದಂತೆ ಸಿದ್ದರಾಮಯ್ಯ ಜೀವನಾಧಾರಿತ ಸಿನಿಮಾದ ಚಿತ್ರೀಕರಣ ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ.

ಖ್ಯಾತ ತಮಿಳು ನಟ ವಿಜಯ ಸೇತುಪತಿ ನಟನೆಯ ಲೀಡರ್ ರಾಮಯ್ಯ ಸಿನಿಮಾವನ್ನು ಬೆಂಗಳೂರು ಮೂಲದ ನಿರ್ದೇಶಕ ಸತ್ಯರತ್ನಂ, ಗಂಗಾವತಿ ಮೂಲದ ಹಯ್ಯಾತ್ ಫಿರ್ ನಿರ್ಮಾಣ ಮಾಡುತ್ತಿದ್ದಾರೆ.

ಸದ್ಯ ಮೈಸೂರು ಭಾಗದಲ್ಲಿ ಸಿಎಂ ಸಿದ್ದರಾಮಯ್ಯ ಬಾಲ್ಯ ಜೀವನ ಕಥೆ ಹಾಗೂ ಶಿಕ್ಷಣ ಸೇರಿ ಹಲವು ಸನ್ನಿವೇಶಗಳ ಶೂಟಿಂಗ್‌ ಪೂರ್ಣವಾಗಿತ್ತು. ಮೂಡಾ ಪ್ರಕರಣ ಬೆಳಕಿಗೆ ಬಂದ ಹಿನ್ನೆಲೆ ಎರಡನೆ ಭಾಗದ ಸನ್ನಿವೇಶಗಳ ಚಿತ್ರಿಕರಣಕ್ಕೆ ಚಿತ್ರ ತಂಡ ಬ್ರೇಕ್‌ ಹಾಕಿ ರಾಜಕೀಯ ಬೆಳವಣಿಗೆಗಳನ್ನು ಗಮನಿಸುತ್ತಿದೆ.

Comments (0)

Your email address will not be published. Required fields are marked *

Back to top button