#Exclusive NewsTop News

ಈ ಗೌರವ ನಮ್ಮದಲ್ಲ, ನಿಮ್ಮದು: ರಾಷ್ಟ್ರ ಪ್ರಶಸ್ತಿ ಕೈಯಲ್ಲಿ ಹಿಡಿದು ಪ್ರೇಕ್ಷಕರನ್ನು ನೆನೆದ ರಿಷಬ್​ ಶೆಟ್ಟಿ

ದೆಹಲಿಯಲ್ಲಿ ನಡೆದ ಅದ್ದೂರಿ ಸಮಾರಂಭದಲ್ಲಿ ಪ್ರಶಸ್ತಿ ಸ್ವೀಕಾರ .

ಹೊಂಬಾಳೆ ಫಿಲಂಸ್ ಲಾಂಛನದಲ್ಲಿ ವಿಜಯ್ ಕಿರಗಂದೂರು ನಿರ್ಮಿಸಿರುವ, ಪ್ರಶಾಂತ್ ನೀಲ್ ನಿರ್ದೇಶನದಲ್ಲಿ ಯಶ್ ನಾಯಕರಾಗಿ ನಟಿಸಿದ್ದ ಜಗತ್ತೇ ಮೆಚ್ಚಿದ ಜನಪ್ರಿಯ ಚಿತ್ರ “ಕೆ.ಜಿ.ಎಫ್ ೨”. 70ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯಲ್ಲಿ ಈ ಚಿತ್ರಕ್ಕೆ ಅತ್ಯುತ್ತಮ ಕನ್ನಡ ಚಿತ್ರ ಹಾಗೂ ಈ ಚಿತ್ರದ ಸಾಹಸ ನಿರ್ದೇಶಕ ಅನ್ವರಿವು ಅವರಿಗೆ ಅತ್ಯುತ್ತಮ ಸಾಹಸ ಸಂಯೋಜನೆಗಾಗಿ ರಾಷ್ಟ್ರ ಪ್ರಶಸ್ತಿ ಬಂದಿದೆ. ದೆಹಲಿಯಲ್ಲಿ ನಡೆದ 70ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಹೊಂಬಾಳೆ ಫಿಲಂಸ್ ನ ಶೈಲಜಾ ವಿಜಯ್ ಕುಮಾರ್ ಹಾಗೂ ಸಾಹಸ ನಿರ್ದೇಶಕ ಅನ್ಬರಿವು ಪ್ರಶಸ್ತಿ ಸ್ವೀಕರಿಸಿದ್ದಾರೆ.

“ಕೆ.ಜಿ.ಎಫ್ ೨” ನಂತಹ ಜನಪ್ರಿಯ ಚಿತ್ರವನ್ನು ನಿರ್ದೇಶಿಸಿದ ನಿರ್ದೇಶಕ ಪ್ರಶಾಂತ್ ನೀಲ್ ಅವರಿಗೆ ನಿರ್ಮಾಪಕ ವಿಜಯ್ ಕಿರಗಂದೂರು ಧನ್ಯವಾದ ಹೇಳಿದ್ದಾರೆ

Comments (0)

Your email address will not be published. Required fields are marked *

Back to top button