#Exclusive NewsTop News

ಬ್ರ್ಯಾಂಡ್ ಬೆಂಗ್ಳೂರು ಅಂದ್ರೆ ಇದೇನಾ?: ಭಾರೀ ಮಳೆಗೆ ರಸ್ತೆ ತುಂಬ ಗುಂಡಿಗಳದ್ದೇ ದರ್ಬಾರ್‌!

ಮೆಜೆಸ್ಟಿಕ್ ‌ಹಾಗೂ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಗುಂಡಿಗಳ ದರ್ಶನವಾಗಿದೆ. ಎರಡು ದಿನಗಳ ಮಳೆಗೆ ಬೆಂಗಳೂರು ‌ನಗರ ರಸ್ತೆಗಳೆಲ್ಲಾ ಅಯೋಮಯವಾಗಿವೆ. ಕಳೆದ ಒಂದು ವಾರದ ಹಿಂದೆ ಅಧಿಕಾರಿಗಳು ರಸ್ತೆ ಗುಂಡಿಗಳನ್ನ ಮುಚ್ಚಿಸಿದ್ದರು. ನಿರಂತರವಾಗಿ ಸುರಿದ ಭಾರೀ ಮಳೆಗೆ ಮೆಜೆಸ್ಟಿಕ್ ಬಸ್ ನಿಲ್ದಾಣ ರಸ್ತೆ ಸಂಪೂರ್ಣ ಗುಂಡಿ‌ಮಯವಾಗಿದೆ.

ಬ್ರ್ಯಾಂಡ್ ಬೆಂಗಳೂರು ಅಂದ್ರೆ ಇದೇನಾ? ಎಂದು ಕೇಳುವಷ್ಟರ ಮಟ್ಟಿಗೆ ನಗರದಲ್ಲಿ ಗುಂಡಿಗಳು ಕಾಣಸಿಗುತ್ತಿವೆ. ಸಾರಿಗೆ ಸಚಿವರೇ ಇದು‌ ನಿಮಗೆ ಕಾಣಿಸುತ್ತಿಲ್ಲವೇ ಎಂದು ಸಾರ್ವಜನಿಕರು ಪ್ರಶ್ನೆ ಮಾಡುತ್ತಿದ್ದಾರೆ.

ಹೌದು, ಮೆಜೆಸ್ಟಿಕ್ ‌ಹಾಗೂ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಗುಂಡಿಗಳ ದರ್ಶನವಾಗಿದೆ. ಎರಡು ದಿನಗಳ ಮಳೆಗೆ ಬೆಂಗಳೂರು ‌ನಗರ ರಸ್ತೆಗಳೆಲ್ಲಾ ಅಯೋಮಯವಾಗಿವೆ. ಕಳೆದ ಒಂದು ವಾರದ ಹಿಂದೆ ಅಧಿಕಾರಿಗಳು ರಸ್ತೆ ಗುಂಡಿಗಳನ್ನ ಮುಚ್ಚಿಸಿದ್ದರು. ನಿರಂತರವಾಗಿ ಸುರಿದ ಭಾರೀ ಮಳೆಗೆ ಮೆಜೆಸ್ಟಿಕ್ ಬಸ್ ನಿಲ್ದಾಣ ರಸ್ತೆ ಸಂಪೂರ್ಣ ಗುಂಡಿ‌ಮಯವಾಗಿದೆ.

Comments (0)

Your email address will not be published. Required fields are marked *

Back to top button