#Exclusive NewsTop Newsರಾಜ್ಯವಿಶೇಷಸುದ್ದಿ

ಬಿಬಿಎಂಪಿ ಕಛೇರಿಯಲ್ಲಿ ೬೯ ನೇಯ ಕನ್ನಡ ರಾಜ್ಯೋತ್ಸವ ದಿನಾಚರಣೆ …

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವತಿಯಿಂದ ಪಾಲಿಕೆ ಕೇಂದ್ರ ಕಛೇರಿಯ ಆವರಣದಲ್ಲಿ ೬೯ ನೇಯ ಕನ್ನಡ ರಾಜ್ಯೋತ್ಸವ ದಿನಾಚರಣೆ ಅಂಗವಾಗಿ ಆಡಳಿತಗಾರರಾದ ಶ್ರೀ ಎಸ್.ಆರ್ ಉಮಾಶಂಕರ್, ಮುಖ್ಯ ಆಯುಕ್ತರಾದ ಶ್ರೀ ತುಷಾರ್   ಗಿರಿನಾಥ್ ರವರು ಧ್ವಜಾರೋಹಣ ನೆರವೇರಿಸಿದರು.ತಾಯಿ ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ್ರು.ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣವಾಗಿ 51 ವರ್ಷಗಳು ಪೂರ್ಣಗೊಂಡಿದೆ.

ಈ ವೇಳೆ ಮಾಜಿ ಮಹಾಪೌರರಾದ ಹುಚ್ಚಪ್ಪ, ವಿಶೇಷ ಆಯುಕ್ತರಾದ ಸುರಳ್ಕರ್ ವಿಕಾಸ್ ಕಿಶೋರ್, ಡಾ. ಕೆ. ಹರೀಶ್ ಕುಮಾರ್, ಅವಿನಾಶ್ ಮೆನನ್ ರಾಜೇಂದ್ರನ್, ಉಪ ಆಯುಕ್ತರಾದ ಮಂಜುನಾಥ ಸ್ವಾಮಿ, ಪಲ್ಲವಿ, ಪ್ರಧಾನ ಅಭಿಯಂತರರಾದ ಪ್ರಹ್ಲಾದ್, ಜಂಟಿ ಆಯುಕ್ತರಾದ ಲಕ್ಷ್ಮಿದೇವಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

 

Comments (0)

Your email address will not be published. Required fields are marked *

Back to top button