Tuesday, June 24, 2025
25.9 C
Bengaluru
Google search engine
LIVE
ಮನೆ#Exclusive Newsಎಸ್​ಎಂಕೆ ನಿಧನ : ಕರ್ನಾಟಕದಲ್ಲಿ 3 ದಿನ ಶೋಕಾಚರಣೆ, ನಾಳೆ ರಾಜ್ಯಾದ್ಯಂತ ಸರ್ಕಾರಿ ರಜೆ

ಎಸ್​ಎಂಕೆ ನಿಧನ : ಕರ್ನಾಟಕದಲ್ಲಿ 3 ದಿನ ಶೋಕಾಚರಣೆ, ನಾಳೆ ರಾಜ್ಯಾದ್ಯಂತ ಸರ್ಕಾರಿ ರಜೆ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ, ಕೇಂದ್ರ ಸಚಿವ ಎಸ್​ಎಂ ಕೃಷ್ಣ ಅವರು ನಿಧನರಾಗಿದ್ದಾರೆ. ಎಸ್​ಎಂ ಕೃಷ್ಣ ಅವರ ನಿಧನ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಇಂದಿನಿಂದ ಮೂರು ದಿನಗಳ ಕಾಲ ಶೋಕಾಚರಣೆ ಘೋಷಣೆ ಮಾಡಿದೆ. ಇದೇ ವೇಳೆ ಬುಧವಾರ (ಡಿಸೆಂಬರ್ 11) ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ. ಸರ್ಕಾರಿ ಮತ್ತು ಖಾಸಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments