Friday, September 12, 2025
25 C
Bengaluru
Google search engine
LIVE
ಮನೆ#Exclusive Newsನಾಳೆ ಮೆಟ್ರೋ ನಿಗಮ ನಿಯಮಿತಕ್ಕೆ ರಜೆ: ಎಂದಿನಂತೆ ಇರಲಿದೆ ಮೆಟ್ರೋ ಸಂಚಾರ

ನಾಳೆ ಮೆಟ್ರೋ ನಿಗಮ ನಿಯಮಿತಕ್ಕೆ ರಜೆ: ಎಂದಿನಂತೆ ಇರಲಿದೆ ಮೆಟ್ರೋ ಸಂಚಾರ

ಬೆಂಗಳೂರು: ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ, ಕೇಂದ್ರ ಸಚಿವ ಎಸ್​ಎಂ ಕೃಷ್ಣ ಅವರು ನಿಧನರಾಗಿದ್ದಾರೆ. ಎಸ್​ಎಂ ಕೃಷ್ಣ ಅವರ ನಿಧನ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಇಂದಿನಿಂದ ಮೂರು ದಿನಗಳ ಕಾಲ ಶೋಕಾಚರಣೆ ಘೋಷಣೆ ಮಾಡಿದೆ. ಇದೇ ವೇಳೆ ಬುಧವಾರ (ಡಿಸೆಂಬರ್ 11) ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ. ಸರ್ಕಾರಿ ಮತ್ತು ಖಾಸಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಈ ಹಿನ್ನೆಲೆಯಲ್ಲಿ  ಮೆಟ್ರೋ ನಿಗಮ ನಿಯಮಿತವು 11-12-2024 ರಂದು ರಜೆಯನ್ನು ಘೋಷಿಸಿದೆ.

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments