Saturday, September 13, 2025
23.5 C
Bengaluru
Google search engine
LIVE
ಮನೆ#Exclusive Newsರಾಜನಾಥ ಸಿಂಗ್​ ಮತ್ತು ವ್ಲಾಡಿಮಿರ್​ ಪುಟಿನ್ ಮಾಸ್ಕೋದಲ್ಲಿ​ ಭೇಟಿ.........

ರಾಜನಾಥ ಸಿಂಗ್​ ಮತ್ತು ವ್ಲಾಡಿಮಿರ್​ ಪುಟಿನ್ ಮಾಸ್ಕೋದಲ್ಲಿ​ ಭೇಟಿ………

ನವದೆಹಲಿ: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮಂಗಳವಾರ ರಷ್ಯಾ ಅಧ್ಯಕ್ಷ ವಾಡ್ಲಿಮಿರ್ ಪುಟಿನ್ ಅವರನ್ನು ಮಾಸ್ಕೋದಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ಎರಡು ದೇಶಗಳ ನಡುವಿನ ಸ್ನೇಹವು ಅತ್ಯಂತ ಎತ್ತರದ ಪರ್ವತಕ್ಕಿಂತ ಎತ್ತರವಾಗಿದೆ ಮತ್ತು ಆಳವಾದ ಸಾಗರಕ್ಕಿಂತ ಆಳವಾಗಿದೆ’ ಎಂದು ರಾಜನಾಥ್ ಸಿಂಗ್ ಹೇಳಿದ್ದಾರೆ. ಭಾರತ ಯಾವಾಗಲೂ ರಷ್ಯಾದ ಪರವಾಗಿ ನಿಂತಿದೆ ಮತ್ತು ಭವಿಷ್ಯದಲ್ಲಿಯೂ ಈ ನೀತಿಯನ್ನು ಮುಂದುವರೆಸುತ್ತದೆ ಎಂದು ಸಿಂಗ್ ಪುಟಿನ್ ಅವರಿಗೆ ತಿಳಿಸಿದ್ದಾರೆ.

ವಾಡ್ಲಿಮಿರ್ ಪುಟಿನ್ ಭೇಟಿಗೂ ಮುನ್ನಾ ರಾಜನಾಥ್ ಸಿಂಗ್ ಅವರು ಮಿಲಿಟರಿ ಸಹಕಾರಕ್ಕೆ ಸಂಬಂಧಿಸಿದ ಭಾರತ- ರಷ್ಯಾ ಅಂತರ- ಸರ್ಕಾರಿ ಆಯೋಗದ 21ನೇ ಅಧಿವೇಶನದಲ್ಲಿ ರಷ್ಯಾದ ರಕ್ಷಣಾ ಸಚಿವ ಆಂಡ್ರೆ ಬೆಲೊಸೊವ್ ಅವರೊಂದಿಗೆ ಪಾಲ್ಗೊಂಡರು.

 

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments