#Exclusive NewsTop Newsಜಿಲ್ಲೆರಾಜ್ಯಸುದ್ದಿ

ಸಿದ್ಧಗಂಗಾ ಮಠಕ್ಕೆ `ಕರೆಂಟ್ ಶಾಕ್​’ ಕೊಟ್ಟ ಸರ್ಕಾರ….!

ತುಮಕೂರು: ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯ ಮೂಲಕ ರಾಜ್ಯ ಸರ್ಕಾರ ಸಿದ್ದಗಂಗಾ ಮಠಕ್ಕೆ  ಶಾಕ್ ಕೊಟ್ಟಿದೆ. ಸರ್ಕಾರಿ ನೀರಾವರಿ ಯೋಜನೆಗೆ ಕೆಐಎಡಿಬಿ ಬಳಸಿದ ಬರೊಬ್ಬರಿ 70,31,438 ರೂ. ವಿದ್ಯುತ್ ಬಿಲ್‌ನ್ನು ಸಿದ್ದಗಂಗಾ ಮಠ ಭರಿಸುವಂತೆ ಕೆಐಎಡಿಬಿ (KIADB) ಪತ್ರ ಬರೆದಿದೆ. ಮಂಡಳಿಯ ಆರ್ಥಿಕ ಪರಿಸ್ಥಿತಿಯು ಸುಸ್ಥಿತಿಯಲ್ಲಿ ಇಲ್ಲದಿರುವುದರಿಂದ ಈ ವಿದ್ಯುತ್ ಬಿಲ್ (Electricity Bill) ಅನ್ನು ಭರಿಸುವಂತೆ ಕೋರಲಾಗಿದೆ ಎಂದು ಪತ್ರದಲ್ಲಿ ಒಕ್ಕಣೆ ಬರೆಯಲಾಗಿದೆ.

Comments (0)

Your email address will not be published. Required fields are marked *

Back to top button