Tuesday, June 24, 2025
26.6 C
Bengaluru
Google search engine
LIVE
ಮನೆ#Exclusive Newsಸಿ.ಟಿ.ರವಿ ವಿರುದ್ಧ ಲಕ್ಷ್ಮೀ ಹೆಬ್ಬಾಳ್ಕರ್ ದೂರು...!

ಸಿ.ಟಿ.ರವಿ ವಿರುದ್ಧ ಲಕ್ಷ್ಮೀ ಹೆಬ್ಬಾಳ್ಕರ್ ದೂರು…!

ಸಚಿವ ಲಕ್ಷ್ಮೀ ಹೆಬ್ಬಾಳ್ಕರ್​ ವಿರುದ್ಧ ಅಶ್ಲೀಲ ಪದ ಬಳಕೆ ಆರೋಪ ತೀವ್ರ ಸ್ವರೂಪ ಪಡೆದುಕೊಂಡಿದೆ.ಅಶ್ಲೀಲ  ಶಬ್ಧಗಳಿಂದ ನಿಂದಿಸಿದ್ದಾರೆಂದು. ಸಿ ಟಿ ರವಿ ವಿರುದ್ಧ ಲಕ್ಷ್ಮೀ ಹೆಬ್ಬಾಳ್ಕರ್ ದೂರು ದಾಖಲಿಸಿದ್ದಾರೆ. ಬೆಳಗಾವಿಯ ಹೀರೆಬಾಗೆವಾಡಿಯಲ್ಲಿ ಎಫ್​ಐಆರ್​ ದಾಖಲಿಸಲಾಗಿದೆ.BNS 75, 79 ರ ಅಡಿ ಕೇಸ್​ ದಾಖಲು.

 

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments