Tuesday, June 24, 2025
26.6 C
Bengaluru
Google search engine
LIVE
ಮನೆ#Exclusive Newsಸುವರ್ಣ ಸೌಧದಲ್ಲೇ ಸಿಟಿ ರವಿಯನ್ನು ಬಂಧಿಸಿದ ಪೊಲೀಸರು

ಸುವರ್ಣ ಸೌಧದಲ್ಲೇ ಸಿಟಿ ರವಿಯನ್ನು ಬಂಧಿಸಿದ ಪೊಲೀಸರು

ಬೆಳಗಾವಿ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ಗೆ ಅವಾಚ್ಯ ಶಬ್ಧಗಳಿಂದ ನಿಂದನೆ ಮಾಡಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ವಿಧಾನಪರಿಷತ್ ಸದಸ್ಯ ಸಿಟಿ ರವಿ ಬಂಧನವಾಗಿದೆ. ಲಕ್ಷ್ಮೀ ಹೆಬ್ಬಾಳ್ಕರ್ ನೀಡಿದ ದೂರಿನ ಮೇರೆಗೆ ಎಫ್​ಐಆರ್ ದಾಖಲಿಸಿಕೊಂಡಿರುವ ಬೆಳಗಾವಿಯ ಹಿರೇಬಾಗೇವಾಡಿ ಪೊಲೀಸರು, ಸುವರ್ಣಸೌಧದಲ್ಲೇ ಸಿಟಿ ರವಿ ಅವರನ್ನು ಬಂಧಿಸಿದ್ದಾರೆ.​

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments