Tuesday, June 24, 2025
26.6 C
Bengaluru
Google search engine
LIVE
ಮನೆ#Exclusive Newsಜ್ಯೂ.ರೆಬೆಲ್ ಸ್ಟಾರ್ ಪತ್ನಿಯೊಂದಿಗೆ​​ ಪೋಟೋ ಶೂಟ್​....!

ಜ್ಯೂ.ರೆಬೆಲ್ ಸ್ಟಾರ್ ಪತ್ನಿಯೊಂದಿಗೆ​​ ಪೋಟೋ ಶೂಟ್​….!

ಜ್ಯೂ.ರೆಬೆಲ್ ಸ್ಟಾರ್, ಅಭಿಷೇಕ್ ಅಂಬರೀಶ್  ಮತ್ತು ಅವಿವ ಮಗುವಿನ ಪಾಲನೆಯಲ್ಲಿ ಬ್ಯುಸಿಯಾಗಿದ್ದು, ಇದರ ನಡುವೆ ಹೊಸದೊಂದು ಫೋಟೋ ಶೂಟ್ ಮಾಡಿಸಿದ್ದಾರೆ. ಮಸ್ತ್ ಆಗಿ ಕ್ಯಾಮೆರಾಗೆ ಪೋಸ್ ಕೊಟ್ಟಿದ್ದಾರೆ. ಚೆಂದದ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಅವಿವ ಹಂಚಿಕೊಂಡಿದ್ದಾರೆ.

ಬಿಳಿ ಬಣ್ಣದ ಉಡುಗೆಯಲ್ಲಿ ಅಭಿಷೇಕ್ ಮತ್ತು ಅವಿವ  ದಂಪತಿ ಮಿಂಚಿದ್ದಾರೆ. ಇಬ್ಬರೂ ರೊಮ್ಯಾಂಟಿಕ್ ಆಗಿ ಪೋಸ್ ಕೊಟ್ಟಿದ್ದಾರೆ. ಅಂದಹಾಗೆ, ಸ್ನೇಹಿತೆಯ ಮದುವೆಯಲ್ಲಿ ಭಾಗಿಯಾಗಲು ಅವಿವ ಜೋಡಿ ಮಸ್ತ್ ಆಗಿ ರೆಡಿಯಾಗಿದ್ದಾರೆ.

 

 

ಇನ್ನೂ ‘ಬ್ಯಾಡ್ ಮ್ಯಾನರ್ಸ್’ ಸಿನಿಮಾ ಬಳಿಕ ಅಭಿಷೇಕ್ ಅವರು ಮದಗಜ, ಅಯೋಗ್ಯ ಡೈರೆಕ್ಟರ್ ಮಹೇಶ್ ಕುಮಾರ್ ಜೊತೆ ಕೈಜೋಡಿಸಿದ್ದಾರೆ. ಈ ಸಿನಿಮಾ ಯಾವಾಗ ಶುರು ಆಗಲಿದೆ ಎಂಬುದನ್ನು ಸದ್ಯದಲ್ಲೇ ಮಾಹಿತಿ ಹೊರಬೀಳಲಿದೆ.

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments