#Exclusive NewsTop Newsಮನರಂಜನೆರಾಜ್ಯಸಿನಿಮಾಸುದ್ದಿ

ಸುದೀಪ್​-ಯಶ್​ ಅಪ್ಪುಗೆ ; ‘ಯುಐ’ ಸಿನಿಮಾ ಸೆಲೆಬ್ರಿಟಿ ಶೋನಲ್ಲಿ ಭೇಟಿ….!

ಯಶ್ ಹಾಗೂ ಸುದೀಪ್ ಚಿತ್ರರಂಗದಲ್ಲಿ ಹಲವು ವರ್ಷಗಳಿಂದ ಇದ್ದಾರೆ. ಇಬ್ಬರಿಗೂ ಪರಭಾಷೆಯಲ್ಲಿ ಬೇಡಿಕೆ ಇದೆ. ಆದಾಗ್ಯೂ ಕನ್ನಡ ಸಿನಿಮಾಗಳನ್ನು ಬೆಳೆಸುವ ಕೆಲಸ ಇವರಿಂದ ಆಗುತ್ತಿದೆ. ಇವರು ಮುಖಾಮುಖಿ ಆಗಿದ್ದು ತುಂಬಾನೇ ಕಡಿಮೆ. ಈಗ ಅಂಥದ್ದೊಂದು ಅಪರೂಪದ ಘಟನೆಗೆ ಸ್ಯಾಂಡಲ್​ವುಡ್ ಸಾಕ್ಷಿ ಆಯಿತು. ಇಬ್ಬರೂ ಪರಸ್ಪರ ತಬ್ಬಿಕೊಂಡು ಶುಭಾಶಯ ಹೇಳಿಕೊಂಡರು.

Comments (0)

Your email address will not be published. Required fields are marked *

Back to top button