#Exclusive NewsTop Newsಮನರಂಜನೆಸಿನಿಮಾಸುದ್ದಿ

‘ಮ್ಯಾಕ್ಸ್’ ಸಿನಿಮಾ ಮೊದಲ ದಿನ ಗಳಿಸಿದ್ದೇಷ್ಟು..?

‘ಮ್ಯಾಕ್ಸ್’ ಸಿನಿಮಾಕ್ಕೆ ಮೊದಲ ದಿನ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಪ್ರೀ ರಿಲೀಸ್ ಇವೆಂಟ್ ಹೊರತಾಗಿ ಭಾರಿ ಅದ್ಧೂರಿ ಪ್ರಚಾರ ಮಾಡದೆ, ಬೇರೆ ಬೇರೆ ನಗರಗಳಿಗೆ ಹೋಗಿ ಪತ್ರಿಕಾಗೋಷ್ಠಿ ಮಾಡದೆ ಸರಳವಾಗಿಯೇ ‘ಮ್ಯಾಕ್ಸ್’ ಸಿನಿಮಾ ಅನ್ನು ಬಿಡುಗಡೆ ಮಾಡಲಾಗಿತ್ತು. ಸಿಂಪಲ್ ಆಗಿ ಬಿಡುಗಡೆ ಮಾಡಿದ್ದರೂ ಸಹ ಮೊದಲ ದಿನ ಭರ್ಜರಿ ಕಲೆಕ್ಷನ್​ ತಂದುಕೊಟ್ಟಿದೆ ಈ ಸಿನಿಮಾ. ಈ ವರ್ಷದಲ್ಲಿ ಮೊದಲ ದಿನ ಅತಿ ಹೆಚ್ಚು ಹಣ ಗಳಿಸಿದ ಕನ್ನಡ ಸಿನಿಮಾ ಎನಿಸಿಕೊಂಡಿದೆ ‘ಮ್ಯಾಕ್ಸ್’.

 

Comments (0)

Your email address will not be published. Required fields are marked *

Back to top button