#Exclusive NewsTop Newsಕ್ರೈಂ ಸ್ಟೋರಿಸುದ್ದಿ

ಸಚಿವ ಪ್ರಿಯಾಂಕ್ ಖರ್ಗೆ ಆಪ್ತನಿಂದ ಕೊಲೆ ಬೆದರಿಕೆ, ಗುತ್ತಿಗೆದಾರ ಸೂಸೈಡ್….!

ಕಲಬುರಗಿ : ಸಚಿವ ಪ್ರಿಯಾಂಕ್ ಖರ್ಗೆ ಆಪ್ತ ರಾಜು ಕಪನೂರು ವಿರುದ್ಧ ಗಂಭೀರ ಆರೋಪಗಳನ್ನು ಮಾಡಿ ಯುವ ಗುತ್ತಿಗೆದಾರ ಆತ್ಮಹತ್ಯೆಗೆ ಶರಣಾಗಿದ್ದಾನೆ. 7 ಪುಟಗಳ ಡೆತ್​ನೋಟ್​ ಬರೆದಿಟ್ಟು ಗುತ್ತಿಗೆದಾರ ಸಚಿನ್(26) ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿದ್ದು, ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಕಟ್ಟಿತೂಂಗಾವ್ ಗ್ರಾಮದ ಸಚಿನ್​ ರುಂಡ-ಮುಂಡ ಬೇರ್ಪಟ್ಟ ಸ್ಥಿತಿಯಲ್ಲಿ ರೈಲ್ವೆ ಟ್ರಾಕ್ ನಲ್ಲಿ ಪತ್ತೆಯಾಗಿದೆ. ಡೆತ್​ ನೋಟ್​ನಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಆಪ್ತ ಕಲಬುರಗಿ ಮಹಾನಗರ ಪಾಲಿಕೆಯ ಮಾಜಿ ಕಾರ್ಪೊರೇಟರ್‌ ರಾಜು ಕಪನೂರು ವಿರುದ್ಧ ಕೆಲ ಗಂಭೀರ ಆರೋಪಗಳನ್ನು ಮಾಡಲಾಗಿದೆ.

 

Comments (0)

Your email address will not be published. Required fields are marked *

Back to top button