Tuesday, March 3, 2026
22.4 C
Bengaluru
Google search engine
LIVE
ಮನೆರಾಜ್ಯಬೆಳಗಾವಿ ಜಿಲ್ಲಾ ಪೊಲೀಸರಿಂದ ಡ್ರಗ್ಸ್ ವಿರುದ್ಧ ಜಾಗೃತಿ ಜಾಥಾ

ಬೆಳಗಾವಿ ಜಿಲ್ಲಾ ಪೊಲೀಸರಿಂದ ಡ್ರಗ್ಸ್ ವಿರುದ್ಧ ಜಾಗೃತಿ ಜಾಥಾ

ಬೆಳಗಾವಿ  :  ಬೆಳಗಾವಿ ಜಿಲ್ಲಾ ಪೊಲೀಸರಿಂದ ಡ್ರಗ್ಸ್ ವಿರುದ್ಧ ಜಾಗೃತಿ ಜಾಥಾ ನಡೆಸಲಾಯಿತು. ಮಾದಕ ದ್ರವ್ಯ ವಿರೋಧಿ ದಿನಾಚರಣೆ ನಿಮಿತ್ತ ಬೈಕ್​ ಱಲಿ ನಡೆಸಿದರು. ಜಿಲ್ಲಾ ಹೆಚ್ಚುವರಿ ಎಸ್‌ಪಿ ಆರ್‌.ಬಿ. ಬಸರಗಿಯಿಂದ ಜಾಗೃತಿ ಜಾಥಗೆ ಚಾಲನೆ ನೀಡಿದರು.

ಜಿಲ್ಲಾ ಪೊಲೀಸ್​ , ಸಂಚಾರ ಪೊಲೀಸ್​​ ಠಾಣೆ ಸಿಬ್ಬಂದಿಯಿಂದ ಚಿಕ್ಕೋಡಿಯ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಜಾಗೃತಿ ಜಾಥ ನಡೆಸಿದರು. ಹೆಲ್ಮೆಟ್ ಬಳಸಿ, ಜೀವ ಉಳಿಸಿ ಎಂಬ ಜಾಗೃತಿಯ ಬೋರ್ಡ್ ಹಿಡಿದು ಸಾಗಿದ ಪೊಲೀಸರು ಸಾರ್ವಜನಿಕರಿಗೆ ಹರಿವು ಮೂಡಿಸಿದರು.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments