#Exclusive NewsTop Newsಜಿಲ್ಲೆಸುದ್ದಿ

ED ಹೆಸರಲ್ಲಿ ಉದ್ಯಮಿ ಮನೆ ದರೋಡೆ ಮಾಡಿದ ಖದೀಮರು…..!

ಮಂಗಳೂರು : ಜಾರಿ ನಿರ್ದೇಶನಾಲಯದ  ಹೆಸರಿನಲ್ಲಿ ಉದ್ಯಮಿ ಮನೆ ಮೇಲೆ ದಾಳಿ ಮಾಡಿದ ಖದೀಮರು 30 ಲಕ್ಷ ರೂ. ಕದ್ದು ಪರಾರಿಯಾಗಿದ್ದಾರೆ. ದಕ್ಷಿಣ ಕನ್ನಡ  ಜಿಲ್ಲೆಯ ಬಂಟ್ವಾಳ ತಾಲೂಕಿನ ಬೋಳಂತೂರು ಸಮೀಪದ ನಾರ್ಶ ಎಂಬಲ್ಲಿ ಘಟನೆ ನಡೆದಿದೆ.

ವಿಟ್ಲ ಪೋಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಯತೀಶ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ವಿಟ್ಲ ಪೊಲೀಸ್ ಠಾಣೆಯಲ್ಲಿ ದರೋಡೆ ಪ್ರಕರಣ ದಾಖಲಾಗಿದೆ.

 

Comments (0)

Your email address will not be published. Required fields are marked *

Back to top button