#Exclusive NewsTop Newsಸುದ್ದಿ

ರಾಹುಲ್ ಗಾಂಧಿಗೆ ಪುಣೆ ಕೋರ್ಟ್​ನಿಂದ ಜಾಮೀನು ..!

ನವದೆಹಲಿ : ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಅವರ ಮೊಮ್ಮಗ ಸಲ್ಲಿಸಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಪುಣೆಯ ವಿಶೇಷ ನ್ಯಾಯಾಲಯವು ಶುಕ್ರವಾರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಜಾಮೀನು ಮಂಜೂರು ಮಾಡಿದೆ.

Comments (0)

Your email address will not be published. Required fields are marked *

Back to top button