#Exclusive NewsTop Newsಕ್ರೈಂ ಸ್ಟೋರಿಸುದ್ದಿ
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 6 ವರ್ಷದ ಬಾಲಕಿ ಮೇಲೆ ಅತ್ಯಾಚಾರ..!

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ, ಹತ್ಯೆ ಮಾಡಿರುವ ದುಶ್ಕೃತ್ಯ ಬೆಂಗಳೂರಿನ ರಾಮಮೂರ್ತಿ ನಗರದ ಹೊಯ್ಸಳ ನಗರದಲ್ಲಿ ನಡೆದಿದೆ. ರಾಮಮೂರ್ತಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಿಹಾರ ಮೂಲದ ಅಭಿಷೇಕ್ ಕುಮಾರ್ (25) ಅತ್ಯಾಚಾರ ಎಸಗಿದ ಆರೋಪಿ. ಸೋಮವಾರ ರಾತ್ರಿ 7.30ರ ಸುಮಾರಿಗೆ ಸುಮಾರಿಗೆ ಘಟನೆ ನಡೆದಿದೆ.
ಸೋಮವಾರ ಬಾಲಕಿಯ ಪೋಷಕರು ಗಾರೆ ಕೆಲಸಕ್ಕೆ ಹೋಗಿದ್ದರು.ಈ ಹಿನ್ನೆಲೆಯಲ್ಲಿ ಮನೆಯಲ್ಲಿ ಯಾರು ಇರಲಿಲ್ಲ. ಈ ವೇಳೆ ಮನೆಗೆ ಬಂದ ಅಭಿಷೇಕ್ ಬಾಲಕಿಯನ್ನು ಪುಸಲಾಯಿಸಿ ಕರೆದೊಯ್ದಿದ್ದಾನೆ. ಬಳಿಕ, ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದಾನೆ.
ಅತ್ಯಾಚಾರವೆಸಗುವ ವೇಳೆ 6 ವರ್ಷದ ಬಾಲಕಿ ನರಳಿ ನರಳಿ ಪ್ರಾಣ ಬಿಟ್ಟಿದ್ದಾಳೆ. ರಾಮಮೂರ್ತಿ ನಗರ ಠಾಣೆ ಪೊಲೀಸರು ಆರೋಪಿ ಅಭಿಷೇಕ್ನನ್ನು ಬಂಧಿಸಿದ್ದಾರೆ. ಅಭಿಷೇಕ್ ಕುಮಾರ್ ಕೂಡ ಗಾರೆ ಕೆಲಸ ಮಾಡಿಕೊಂಡಿದ್ದ




