Friday, September 12, 2025
27.7 C
Bengaluru
Google search engine
LIVE
ಮನೆ#Exclusive Newsಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಕೇಸ್ ; ಜನವರಿ 27ಕ್ಕೆ ಮುಂದೂಡಿಕೆ..!

ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಕೇಸ್ ; ಜನವರಿ 27ಕ್ಕೆ ಮುಂದೂಡಿಕೆ..!

ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಕೇಸ್ ತನಿಖೆಯ ವಿಚಾರವಾಗಿ ಪ್ರಕರಣವನ್ನು ಸಿಬಿಐಗೆ ವರ್ಗಾಯಿಸುವಂತೆ ಕೋರಿ ಸ್ನೇಹಮಯಿ ಕೃಷ್ಣ ಅರ್ಜಿ ಸಲ್ಲಿಸಿದ್ದರು. ವಾದ ಪ್ರತಿವಾದ ಆಲಿಸಿದ ಹೈಕೋರ್ಟ್​ ಅರ್ಜಿ ವಿಚಾರಣೆಯನ್ನ ಜನವರಿ 27ಕ್ಕೆ ಮುಂದೂಡಿದೆ.

ಧಾರವಾಡ ಹೈಕೋರ್ಟ್​ನಲ್ಲಿ ಮುಡಾ ಕೇಸ್ ತನಿಖೆ ಸಿಬಿಐಗೆ ನೀಡುವಂತೆ ಕೋರಿ​ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿ ವಿಚಾರಣೆ.

ಸ್ನೇಹಮಯಿ ಕೃಷ್ಣ ಅವರು ಮುಡಾ ಹಗರಣವನ್ನು ಸಿಬಿಐಗೆ ವರ್ಗಾಯಿಸುವಂತೆ ಕೋರಿ ಹೈಕೋರ್ಟ್ ಏಕಸದಸ್ಯ ಪೀಠಕ್ಕೆ ಅರ್ಜಿ ಸಲ್ಲಿಸಿದ್ದು, ಇಂದು ಹೈಕೋರ್ಟ್ ಏಕಸದಸ್ಯ ಪೀಠದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು,ವಿಚಾರಣೆ ನಡೆಸಿದರು.

 

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments